Site icon MOODANA Web Edition

ಅಕ್ಟೋಬರ್ 1 ರಿಂದ ರಾಜ್ಯೋತ್ಸವ ಪ್ರಶಸ್ತಿಗೆ ನಾಮನಿರ್ದೇಶನ

ಬೆಂಗಳೂರು, ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ) :
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮನಿರ್ದೇಶನ ಅವಧಿಯು ಅಕ್ಟೋಬರ್ 1 ರಿಂದ ಪ್ರಾರಂಭವಾಗಿ ಅಕ್ಟೋಬರ್ 15 ಕೊನೆಯ ದಿನವಾಗಿದೆ.

Exit mobile version