ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಅ.4: ಜಿಲ್ಲಾ ಪಂಚಾಯತಿಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಯೋಜನಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ಅಕ್ಟೋಬರ್ 5 ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಆಯೋಜಿಸಲಾಗಿದೆ.
ಸಭೆಗೆ ಎಲ್ಲ ತಾಲೂಕಾ ಮಟ್ಟದ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ.5 ರಂದು ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆ
![](https://news.ananddesigns.in/wp-content/uploads/2023/10/hdmc.jpg)