Site icon MOODANA Web Edition

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಂಫಿಲ್ ಮತ್ತು ಪಿ.ಹೆಚ್.ಡಿ ಫೆಲೋಶಿಪ್‍ಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

book with green board background

ಬೆಂಗಳೂರು, ಅಕ್ಟೋಬರ್ 06 (ಕರ್ನಾಟಕ ವಾರ್ತೆ) :
ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ 2023-24ನೇ ಸಾಲಿನಲ್ಲಿ ಎಂಫಿಲ್ ಮತ್ತು ಪಿಹೆಚ್.ಡಿ ಕೋರ್ಸ್‍ಗಳಿಗೆ ನೋಂದಣಿಯಾಗಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಎಂಫಿಲ್ ಮತ್ತು ಪಿಹೆಚ್.ಡಿ ಫೆಲೋಶಿಪ್ ಯೋಜನೆಯಡಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Exit mobile version