22 C
Karnataka
Sunday, March 22, 2026
spot_img

ವಿಘ್ನ ನಿವಾರಕ ಗಣಪನಿಗೆ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲರು

ಬೆಂಗಳೂರು, ಅಕ್ಟೋಬರ್ 7 (ಕರ್ನಾಟಕ ವಾರ್ತೆ):
ರಾಜಭವನದಲ್ಲಿ ಶುಕ್ರವಾರ ರಾಜಭವನ ಶ್ರೀ ವಿನಾಯಕ ಗೆಳೆಯರ ಬಳಗ ಆಯೋಜಿಸಿದ್ದ ಗಣೇಶೋತ್ಸವದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಿ ವಿಜ್ಞವಿನಾಶಕ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ರಾಜಭವನದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮುಂತಾದವರು ಭಾಗವಹಿಸಿದ್ದರು.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!