22 C
Karnataka
Sunday, March 22, 2026
spot_img

ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪುಣ್ಯತಿಥಿ

ಹುಬ್ಬಳ್ಳಿ (ಕರ್ನಾಟಕವಾರ್ತೆ) ಅ.9 : ಮಾಜಿ ಮುಖ್ಯಮಂತಿ ದಿವಂಗತ ಎಸ್.ಆರ್.ಬೊಮ್ಮಾಯಿ ಪುಣ್ಯತಿಥಿ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಹಳೆಯ ಸಿವಿಲ್ ಕೋರ್ಟ್ ಮುಂಭಾಗದಲ್ಲಿರುವ ಎಸ್.ಆರ್.ಬೊಮ್ಮಾಯಿ ಅವರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮಹಾನಗರ ಪಾಲಿಕೆಯ ಮಹಾಪೌರರು ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದು, ಕಾರ್ಯಕ್ರಮದಲ್ಲ್ಲಿ ಗೌರವಾನ್ವಿತ ಪಾಲಿಕೆ ಸದಸ್ಯರು, ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಳ್ಳಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಸಿ.ಬೇವೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!