Site icon MOODANA Web Edition

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಎಂ.ಫಿಲ್ ಮತ್ತು ಪಿ.ಹೆಚ್‍ಡಿ ಫೆಲೋಶಿಪ್‍ಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು, ನವೆಂಬರ್ 17 (ಕರ್ನಾಟಕ ವಾರ್ತೆ) :

2023-24ನೇ ಸಾಲಿನಲ್ಲಿ ಎಂ.ಫಿಲ್ ಮತ್ತು ಪಿ.ಹೆಚ್‍ಡಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್‍ಗಾಗಿ ಸೇವಾಸಿಂದು ಪೋರ್ಟಲ್ ಮೂಲಕ ಅನ್‍ಲೈನ್‍ನಲ್ಲಿ ನವೆಂಬರ್ 15ರ ವರೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಅವಧಿಯನ್ನು ಸಾರ್ವಜನಿಕರು ಹಾಗೂ ಎಂ.ಫಿಲ್ ಮತ್ತು ಪಿ.ಹೆಚ್‍ಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಮನವಿಯಂತೆ ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ. ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version