Site icon MOODANA Web Edition

ಕುಸುಗಲ್ ಗ್ರಾಮದಲ್ಲಿ ನರೇಗಾ ಕಾಮಗಾರಿ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ನ.21: ಕುಸುಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ಗೌಡರ ಹೊಲದಿಂದ ಇಂಗಳಹಳ್ಳಿ ಹೋಗುವ ರಸ್ತೆವರೆಗೆ ಕಾಲುವೆ ಹೂಳೆತ್ತುವ ಕಾಮಗಾರಿಯನ್ನು ಕೈಗೊಳ್ಳಲಾಯಿತು. ಸುಮಾರು 57 ಜನ ಕೂಲಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಹುಬ್ಬಳ್ಳಿ ತಾಲೂಕು ಪಂಚಾಯತಿಯ ಐಇಸಿ ಸಂಯೋಜಕರಾದ ರಮೇಶ್ ಲಮಾಣಿ, ಬಸವರಾಜ್ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.

Exit mobile version