Site icon MOODANA Web Edition

ಹಳೆಯ ವಾಹನಗಳಿಗೆ ಹೆಚ್.ಎಸ್.ಆರ್.ಪಿ. ಅಳವಡಿಕೆ ಅವಧಿ ವಿಸ್ತರಣೆ

ಬೆಂಗಳೂರು, ನವೆಂಬರ್ 23 (ಕರ್ನಾಟಕ ವಾರ್ತೆ):
ರಾಜ್ಯದಲ್ಲಿ ಏಪ್ರಿಲ್ 1, 2019 ಕ್ಕಿಂತ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳಿಗೆ ಹೆಚ್.ಎಸ್.ಆರ್.ಪಿ. ಅಳವಡಿಕೆಯ ಕಾಲಾವಕಾಶವನ್ನು ಫೆಬ್ರವರಿ 17,   2024 ರವರೆಗೆ ವಿಸ್ತರಿಸಿದೆ.
ನಿಗದಿತ ದಿನಾಂಕದೊಳಗೆ ಹೆಚ್.ಎಸ್.ಆರ್.ಪಿ.ಯನ್ನು ಅಳವಡಿಸದಿದ್ದಲ್ಲಿ ಕಾಲ ಕಾಲಕ್ಕೆ, ಹೊರಡಿಸಲಾಗುವ ಸರ್ಕಾರದ ಅದೇಶಗಳನ್ವಯ ದಂಡವನ್ನು ವಿಧಿಸಲಾಗುತ್ತದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version