Site icon MOODANA Web Edition

ಡಿಸೆಂಬರ್ 4 ರಂದು ಹದಿನಾರನೇ ವಿಧಾನಸಭೆಯ ಎರಡನೇ ಅಧಿವೇಶನ

ಬೆಂಗಳೂರು, ನವೆಂಬರ್ 24 (ಕರ್ನಾಟಕ ವಾರ್ತೆ):

ಹದಿನಾರನೇ ವಿಧಾನಸಭೆಯ ಎರಡನೇ ಅಧಿವೇಶನವು ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version