ಬೆಂಗಳೂರು, ನವೆಂಬರ್ 27 (ಕರ್ನಾಟಕ ವಾರ್ತೆ):
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯೇತರ ಸಿವಿಲ್ ಸರ್ವಿಸ್ ಹುದ್ದೆಗಳಲ್ಲಿನ ಅಧಿಕಾರಿಗಳನ್ನು ಭಾರತೀಯ ನಾಗರೀಕ ಸೇವಾ ವೃಂದಕ್ಕೆ ಭರ್ತಿ ಮಾಡುವ ಸಲುವಾಗಿ ಡಿಸೆಂಬರ್ 31ರಂದು ಪರಿಕ್ಷೆಯನ್ನು ನಡೆಸಲು ವೇಳಾಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗದ ವೆಬ್‍ಸೈಟ್‍ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಆಯೋಗದ ವೆಬ್‍ಸೈಟ್ http://kpsc.kar.nic.in/Timetaale ನ್ನು ನೋಡಬಹುದಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯೇತರ ಸಿವಿಲ್ ಸರ್ವಿಸ್ ಅಧಿಕಾರಿಗಳನ್ನು ಭಾರತೀಯ ನಾಗರೀಕ ಸೇವಾ ವೃಂದಕ್ಕೆ ಭರ್ತಿ ಮಾಡಲು ವೇಳಾ ಪಟ್ಟಿ ಪ್ರಕಟ
![](https://news.ananddesigns.in/wp-content/uploads/2023/11/KPSC.jpg)