Site icon MOODANA Web Edition

ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು, ಡಿಸೆಂಬರ್ 01 (ಕರ್ನಾಟಕ ವಾರ್ತೆ) :
ಅಲ್ಪಸಂಖ್ಯಾತರ  ನಿರ್ದೇಶನಾಲಯದ 2023 -24 ನೇ ಸಾಲಿನಲ್ಲಿ ಐಐಟಿ ಐಐಐಟಿ, ಎನ್‍ಐಟಿ, ಐಐಎಂ, ಐಐಎಸ್‍ಇಆರ್, ಎಐಐಎಂಎಸ್, ಎನ್‍ಎಲ್‍ಯು, ಐಎನ್‍ಐ, ಮತ್ತು ಐಯುಎಸ್‍ಎಲ್‍ಎ ಗಳಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತÀರ ಸಮುದಾಯದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Exit mobile version