Site icon MOODANA Web Edition

ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು, ಡಿಸೆಂಬರ್ 22 (ಕರ್ನಾಟಕ ವಾರ್ತೆ):

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 29 ರವರೆಗೆ ವಿಸ್ತರಿಸಲಾಗಿದೆ ಎಂದು  ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version