ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ಜ.5: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಉಪಸ್ಥಿತಿಯಲ್ಲಿ 10 ಹಾಸಿಗೆಯ ಟೆಲಿ ಐಸಿಯು ಸೌಲಭ್ಯ ಉದ್ಘಾಟನಾ ಕಾರ್ಯಕ್ರಮವು ಜನೇವರಿ 6 ರಂದು ಬೆಳಿಗ್ಗೆ 10.30 ಕ್ಕೆ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.6 ರಂದು 10 ಹಾಸಿಗೆಯ ಟೆಲಿ ಐಸಿಯು ಸೌಲಭ್ಯ ಉದ್ಘಾಟನೆ ಕಾರ್ಯಕ್ರಮ
![](https://news.ananddesigns.in/wp-content/uploads/2024/01/images.jpeg)