Site icon MOODANA Web Edition

ಸಚಿವರ ಪ್ರವಾಸ

ಬೆಂಗಳೂರು, ಜನವರಿ 09 (ಕರ್ನಾಟಕ ವಾರ್ತೆ):


ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ್ ಅವರು ಜನವರಿ 10 ಮತ್ತು 11 ರಂದು ನವದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Exit mobile version