ಹುಬ್ಬಳ್ಳಿ . 31 – ಕಲ್ಯಾಣ ನಗರದಲ್ಲಿರುವ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಫೆಬ್ರುವರಿ 02 ರಂದು ಸ್ವಾಮಿ ವಿವೇಕಾನಂದರ 162ನೇ ಜಯಂತ್ಯುತ್ಸವವನ್ನು ಆಶ್ರಮದ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಶ್ರಮದ ಅಧ್ಯಕ್ಷರಾದ ಸ್ವಾಮಿ ರಘುವೀರಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![](https://news.ananddesigns.in/wp-content/uploads/2024/01/IMG-20240131-WA0031b-1024x429.jpg)