37.4 C
Karnataka
Monday, April 13, 2026
spot_img

ಇ- ಪ್ರೊಕ್ಯೂರ್‍ಮೆಂಟ್ ಮೂಲಕ ಅಲ್ಪಾವಧಿ ಇ-ಟೆಂಡರ್ ಆಹ್ವಾನ

ಬೆಂಗಳೂರು, ಫೆಬ್ರವರಿ 02 (ಕರ್ನಾಟಕ ವಾರ್ತೆ):

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ವಾಹನ ಚಾಲಕರು ಮತ್ತು ಗ್ರೂಪ್- ಡಿ ಸಿಬ್ಬಂದಿಗಳ ಸೇವೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೋಂದಾಯಿತ ಹೊರಗುತ್ತಿಗೆ ಸಂಸ್ಥೆಗಳ ಮೂಲಕ ಒಂದು ವರ್ಷದ ಅವಧಿಗೆ ಪಡೆಯಲು ಇ- ಪ್ರೊಕ್ಯೂರ್‍ಮೆಂಟ್ ಪೋರ್ಟಲ್ ಮೂಲಕ ಅಲ್ಪಾವಧಿ ಇ-ಟೆಂಡರ್ ಆಹ್ವಾನಿಸಲಾಗಿದೆ.

ಆಸಕ್ತ ಬಿಡ್‍ದಾರರು https://kppp.karnataka.gov.in ಪೋರ್ಟಲ್ ಮೂಲಕ ಟೆಂಡರ್ ಸಲ್ಲಿಸಬಹುದು. ಟೆಂಡರ್ ಸಲ್ಲಿಸಲು ಫೆಬ್ರವರಿ 19 ಸಂಜೆ 5 ಗಂಟೆ ಒಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಆಯೋಗದ ದೂರವಾಣಿ ಸಂಖ್ಯೆ 080-30565802 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಆಡಳಿತ ಶಾಖೆಯ ಸಹಾಯಕ ಕಾರ್ಯದರ್ಶಿ (ಪ್ರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!