25.4 C
Karnataka
Sunday, March 22, 2026
spot_img

ಫೆ.8 ರಂದು ಕರಡಿಕೊಪ್ಪ ಗ್ರಾಮಸಭೆ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಫೆ.03: 2023-24ನೇ ಸಾಲಿನ 2ನೇ ಸುತ್ತಿನ ಕರಡಿಕೊಪ್ಪ ಗ್ರಾಮ ಸಭೆಯನ್ನು ಫೆಬ್ರವರಿ 8 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ.
ವಿವಿಧ ಇಲಾಖೆಗಳಿಂದ ಕೈಗೊಂಡ ಯೋಜನೆಗಳ ಬಗ್ಗೆ ಇಲಾಖಾವಾರು ಚರ್ಚೆ, ಕರ ವಸೂಲಾತಿ ಹಾಗೂ ಅಧ್ಯಕ್ಷರ ಅಪ್ಪಣೆ ಮೇರೆಗೆ ಬರುವ ಇತರೆ ವಿಷಯಗಳ ಚರ್ಚೆಗಳನ್ನು ಗ್ರಾಮಸಭೆಯಲ್ಲಿ ಕೈಗೊಳ್ಳಲಾಗುತ್ತದೆ.
ಗ್ರಾಮ ಸಭೆಗೆ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮದ ಸಾರ್ವಜನಿಕರು ಭಾಗವಹಿಸಬೇಕೆಂದು ಕರಡಿಕೊಪ್ಪ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಸವಿತಾ ಕಬ್ಬೇರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!