25 C
Karnataka
Sunday, March 22, 2026
spot_img

ರಾಜ್ಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು, ಡಿಸೆಂಬರ್ 01 (ಕರ್ನಾಟಕ ವಾರ್ತೆ) :
ಅಲ್ಪಸಂಖ್ಯಾತರ  ನಿರ್ದೇಶನಾಲಯದ 2023 -24 ನೇ ಸಾಲಿನಲ್ಲಿ 1 ರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿವೇತನಕ್ಕಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 8 ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!