ಬೆಂಗಳೂರು, ಜನವರಿ 04 (ಕರ್ನಾಟಕ ವಾರ್ತೆ):
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಜನವರಿ 6 ರಂದು ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.