ಬೆಂಗಳೂರು, ಜನವರಿ 30 (ಕರ್ನಾಟಕ ವಾರ್ತೆ):
ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಕುರಿತು ಮಲೆನಾಡು ಕರಾವಳಿ ಜನಪರ ಒಕ್ಕೂಟದ ರಾಜ್ಯ ಸಂಚಾಲಕರಾದ ಅನಿಲ್ ಹೊಸಕೊಪ್ಪ ಅವರು ಬೆಂಗಳೂರಿನ ರಾಜಾಜಿನಗರದ ಡಾ. ರಾಜ್‍ಕುಮಾರ್ ರಸ್ತೆಯಲ್ಲಿರುವ ಹೋಟೆಲ್ ಅಭಿಮಾನಿ ವಸತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಲೆನಾಡು ಕರಾವಳಿ ಜನಪರ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾಂಗ್ರೆಸ್ ವಕ್ತಾರರಾದ ಸುಧೀರ್ ಕುಮಾರ್ ಮುರೊಳ್ಳಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿರಿರಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.