23.5 C
Karnataka
Friday, March 20, 2026
spot_img

ಗ್ರಾಹಕ ಸಂವಾದ ಸಭೆ

ಬೆಂಗಳೂರು, ಮಾರ್ಚ್ 20  (ಕರ್ನಾಟಕ ವಾರ್ತೆ) :

ಬೆಸ್ಕಾಂನ ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗ್ರಾಹಕ ಸಂವಾದ ಸಭೆ ನಡೆಯಲಿದೆ.

ಗ್ರಾಹಕ ಸಂವಾದ ಸಭೆಯಲ್ಲಿ ಗ್ರಾಹಕ ಬಾಂಧವರು ಪಾಲ್ಗೊಂಡು ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂನ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!