ಬೆಂಗಳೂರು, ನವೆಂಬರ್ 17 (ಕರ್ನಾಟಕ ವಾರ್ತೆ) :
ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ನವೆಂಬರ್ 20 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಆರ್. ಬಳ್ಳಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.